ಧೋನಿ ಚೇತರಿಕೆ, ಮುಂದಿನ ಪಂದ್ಯದಲ್ಲಿ ಲಭ್ಯ

ಮಂಗಳವಾರ, ಮೇ 21, 2019
23 °C

ಧೋನಿ ಚೇತರಿಕೆ, ಮುಂದಿನ ಪಂದ್ಯದಲ್ಲಿ ಲಭ್ಯ

Published:
Updated:

ಹೈದರಾಬಾದ್: ಬೆನ್ನು ನೋವಿನಿಂದ ಬಳಲುತ್ತಿರುವ ಮಹೇಂದ್ರ ಸಿಂಗ್ ಧೋನಿ ಅವರು ಮುಂದಿನ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಸುರೇಶ್‌ ರೈನಾ ಭರವಸೆ ವ್ಯಕ್ತಪಡಿಸಿದ್ದಾರೆ.

ಸನ್ ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಧೋನಿ ಆಡಿರಲಿಲ್ಲ. 21ರಂದು ಚೆನ್ನೈನಲ್ಲಿ ನಡೆಯಲಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ವೇಳೆಗೆ ಸದೃಢರಾಗಲಿದ್ದು, ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್ ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ವಿರುದ್ಧ 6 ವಿಕೆಟ್‌ಗಳಿಂದ ಸೋಲು ಕಂಡಿತ್ತು. ಈಗಾಗಲೇ ಧೋನಿ ನಾಯಕತ್ವದಲ್ಲಿ 7 ಪಂದ್ಯಗಳನ್ನು ಜಯಿಸಿರುವ ಸೂಪರ್ ಕಿಂಗ್ಸ್, ಪ್ರಸಕ್ತ ಐಪಿಎಲ್‌ ಆವೃತ್ತಿಯ ಪ್ಲೇ ಆಫ್‌ ಹಂತಕ್ಕೆ ಸ್ಥಾನ ಗಿಟ್ಟಿಸಿದ ಮೊದಲ ತಂಡವಾಗಿದೆ.  

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !