ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ

ಸೋಮವಾರ, ಮೇ 20, 2019
30 °C

ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ

Published:
Updated:
Prajavani

ಚಿಕ್ಕಬಳ್ಳಾಪುರ: ನಗರದಲ್ಲಿ ಶುಕ್ರವಾರ ನೂರಾರು ಭಕ್ತರ ಹರ್ಷೋದ್ಗಾರದ ನಡುವೆ ಬಜಾರ್ ರಸ್ತೆಯ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನೆರವೇರಿತು.

ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಅಲಂಕಾರ, ಅಭಿಷೇಕ, ಪೂಜಾ ಕೈಂಕರ್ಯಗಳನ್ನು ನೆರೆವೇರಿಸಲಾಯಿತು. ವಿವಿಧ ಧಾರ್ಮಿಕ ವಿಧಿ ವಿಧಾನಗಳ ಮೂಲಕ ರಥವನ್ನು ಅಲಂಕಾರಿಸಲಾಯಿತು. ರಾಮ, ಸೀತೆ ಹಾಗೂ ಲಕ್ಷ್ಮಣ ವಿಗ್ರಹಗಳನ್ನು ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಯಿತು.

ಮಧ್ಯಾಹ್ನ 1ರ ಸುಮಾರಿಗೆ ರಥವನ್ನು ಬಜಾರ್ ರಸ್ತೆ, ಗಾಂಧಿ ಕೊಳಾಯಿ ರಸ್ತೆ, ಸುಬ್ಬರಾಯನಪೇಟೆ, ಗರ್ಲ್ಸ್‌ ಸ್ಕೂಲ್‌ ರಸ್ತೆ ಮೂಲಕ ದೇವಸ್ಥಾನದವರೆಗೆ ಎಳೆದರು. ದಾರಿಯುದ್ದಕ್ಕೂ ಭಕ್ತರು ರಥಕ್ಕೆ ದವನ, ಹೂವು, ಬಾಳೆಹಣ್ಣು ಎಸೆದು ಹರಕೆ ತೀರಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !