ಹಂಪಿ ಕನ್ನಡ ವಿ.ವಿ.ವಿದ್ಯಾರ್ಥಿಗಳು ಅಸ್ವಸ್ಥ

ಶನಿವಾರ, ಮೇ 25, 2019
33 °C

ಹಂಪಿ ಕನ್ನಡ ವಿ.ವಿ.ವಿದ್ಯಾರ್ಥಿಗಳು ಅಸ್ವಸ್ಥ

Published:
Updated:

ಹೊಸಪೇಟೆ: ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ 20 ವಿದ್ಯಾರ್ಥಿಗಳು ಸೋಮವಾರ ರಾತ್ರಿ ವಾಂತಿ, ಭೇದಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ.

ಮಧ್ಯಾಹ್ನ ಊಟ ಮಾಡಿದ ವಿದ್ಯಾರ್ಥಿಗಳು, ಸಂಜೆ ವೇಳೆ ವಾಂತಿ, ಭೇದಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಬಳಿಕ ಆರೋಗ್ಯ ತೀರ ಹದಗೆಟ್ಟಿದ್ದರಿಂದ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆ ಹಾಗೂ ಕಮಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !