ಭಾನುವಾರ, ಮೇ 22, 2022
22 °C

ನಿಖಿಲ್‌ ಗೆಲ್ತಾರೆ, ಬೆಟ್ಟಿಂಗ್‌ ಕಟ್ಟುವೆ: ನಾರಾಯಣಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಆರ್‌.ಪೇಟೆ: ‘ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಕೆ.ನಿಖಿಲ್‌ ಈಗಾಗಲೇ ಜಯ ಗಳಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಈ ಬಗ್ಗೆ ಯಾರೇ ಬಂದರೂ ಬೆಟ್ಟಿಂಗ್‌ ಕಟ್ಟುತ್ತೇನೆ’ ಎಂದು ಶಾಸಕ ನಾರಾಯಣಗೌಡ ಶುಕ್ರವಾರ ಸವಾಲು ಹಾಕಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಿಖಿಲ್‌ ಮಂಡ್ಯ ಜಿಲ್ಲೆಗೆ ಸಂಸದರಾಗಿ ಆಗಿದೆ. ಜೆಡಿಎಸ್‌ ಕಾರ್ಯಕರ್ತರು ಸಂಭ್ರಮದಲ್ಲಿ ಇದ್ದಾರೆ. ಇದು ಸಣ್ಣ ಸಂಭ್ರಮವಾಗಿದ್ದು ಮೇ 23ರಂದು ದೊಡ್ಡ ಮಟ್ಟದಲ್ಲಿ ಸಂಭ್ರಮ ಆಚರಣೆ ಮಾಡಲಿದ್ದಾರೆ. ಈ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು