‘ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ: ಜೂನ್‌ ಒಳಗೆ ಪೂರ್ಣಗೊಳಿಸಿ’

ಭಾನುವಾರ, ಮೇ 26, 2019
32 °C
ಮುಖ್ಯಮಂತ್ರಿಗೆ ಬಸವರಾಜ ಹೊರಟ್ಟಿ ಪತ್ರ

‘ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ: ಜೂನ್‌ ಒಳಗೆ ಪೂರ್ಣಗೊಳಿಸಿ’

Published:
Updated:

ಹುಬ್ಬಳ್ಳಿ: ಶಿಕ್ಷಕರ, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹಾಗೂ ಸಿಬ್ಬಂದಿ ವರ್ಗಾವಣೆ ವೇಳಾಪಟ್ಟಿಯನ್ನು ಈ ಕೂಡಲೇ ಪ್ರಕಟಿಸಿ, ಜೂನ್ ಅಂತ್ಯದೊಳಗೆ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ತೊಡಕಿಲ್ಲ. ಆದರೂ ವೇಳಾಪಟ್ಟಿ ಪ್ರಕಟಿಸದ ಕಾರಣ ಗ್ರಾಮೀಣ ಭಾಗದ ಶಿಕ್ಷಕರು ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !