ಗುರುವಾರ , ಮೇ 19, 2022
24 °C

ಹೋಮದಿಂದ ಫಲಿತಾಂಶ ಬದಲಾಗದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ‘ಲೋಕಸಭಾ ಚುನಾವಣೆಯಲ್ಲಿ ಕೆ.ನಿಖಿಲ್ ಗೆಲುವಿಗಾಗಿ ಎಷ್ಟೇ ಹೋಮ, ಪೂಜೆ ಮಾಡಿದರೂ ಫಲಿತಾಂಶ ಬದಲಾಗುವುದಿಲ್ಲ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿಷೇಕಗೌಡ ಅಂಬರೀಷ್ ಟಾಂಗ್ ನೀಡಿದ್ದಾರೆ. ‘ಚುನಾವಣೆಯ ಫಲಿತಾಂಶವನ್ನು ಜನರು ತೀರ್ಮಾನಿಸಿದ್ದಾರೆ. ಅದರ ಬಗ್ಗೆ ನಮಗೆ ನಂಬಿಕೆಯಿದೆ. ಈ ಕುರಿತು ನಾವು ಯಾವುದೇ ಸಮೀಕ್ಷೆಯನ್ನೂ ಮಾಡಿಸಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ’ ಎಂದು  ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು