ಭಾನುವಾರ, ಸೆಪ್ಟೆಂಬರ್ 15, 2019
23 °C

‘ರೇವಣ್ಣ ಮೇಲೆ ಸಿದ್ದರಾಮಯ್ಯಗೆ ಪ್ರೀತಿ’

Published:
Updated:

ಮೈಸೂರು: ‘ಎಚ್‌.ಡಿ.ರೇವಣ್ಣ ಮೇಲೆ ಸಿದ್ದರಾಮಯ್ಯ ಅವರಿಗೆ ಅಪಾರ ಪ್ರೀತಿ. 1995ರಿಂದಲೇ ಸ್ನೇಹಿತರು. ಹೀಗಾಗಿ, ರೇವಣ್ಣ ಕೂಡ ಮುಖ್ಯಮಂತ್ರಿ ಆಗಲು ಅರ್ಹರು ಎಂಬ ಟ್ವೀಟ್‌ ಮಾಡಿದ್ದಾರೆ. ನಾಳೆಯೇ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆಯೇ’ ಎಂದು ಉನ್ನತ ಸಚಿವ ಜಿ.ಟಿ.ದೇವೇಗೌಡ ಇಲ್ಲಿ ಪ್ರಶ್ನಿಸಿದರು.

‘ಉತ್ತರ ಕರ್ನಾಟಕ ಭಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೇ ನಾಯಕರು. ಹೀಗಾಗಿ, ಅವರು ಯಾವತ್ತೋ ಮುಖ್ಯಮಂತ್ರಿ ಆಗ
ಬೇಕಿತ್ತು ಎಂಬ ಒಳ್ಳೆಯ ಮಾತನ್ನು ಕುಮಾರಸ್ವಾಮಿ ಹೇಳಿದ್ದಾರೆ’ ಎಂದರು.

Post Comments (+)