ಇಂದು ಜಲಮಂಡಳಿ ಫೋನ್‌–ಇನ್‌

ಬುಧವಾರ, ಮೇ 22, 2019
32 °C

ಇಂದು ಜಲಮಂಡಳಿ ಫೋನ್‌–ಇನ್‌

Published:
Updated:

ಬೆಂಗಳೂರು: ಜಲಮಂಡಳಿಯ ಸೇವಾ ಸೌಲಭ್ಯಗಳಲ್ಲಿನ ಕುಂದುಕೊರತೆಗಳನ್ನು ನಿವಾರಿಸಲು ಮಂಡಳಿಯು ಮೇ 18ರ ಬೆಳಿಗ್ಗೆ 9ರಿಂದ 10.30ರ ವರೆಗೆ ಫೋನ್‌–ಇನ್‌ ಕಾರ್ಯಕ್ರಮ ಆಯೋಜಿಸಿದೆ.

ಕುಡಿಯುವ ನೀರಿನ ಸಮಸ್ಯೆ, ನೀರಿನ ಬಿಲ್ಲಿಂಗ್‌, ಮ್ಯಾನ್‌ ಹೋಲ್‌ಗಳ ಅಸಮರ್ಪಕ ನಿರ್ವಹಣೆ, ಮೀಟರ್‌ ರೀಡಿಂಗ್‌, ನೀರು ಪೂರೈಕೆಯಲ್ಲಿನ ವ್ಯತ್ಯಯ ಮತ್ತು ಒಳಚರಂಡಿ ನಿರ್ವಹಣೆಯಲ್ಲಿನ ಅವ್ಯವಸ್ಥೆಗಳನ್ನು ಫೋನ್‌–ಇನ್‌ ಮೂಲಕ ಮಂಡಳಿಯ ಅಧ್ಯಕ್ಷರ ಗಮನಕ್ಕೆ ತರಬಹುದಾಗಿದೆ.

ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ಆರ್‌.ಆರ್‌.ಸಂಖ್ಯೆಯನ್ನು ತಿಳಿಸಿ ದೂರು ದಾಖಲಿಸಬಹುದಾಗಿದೆ ಎಂದು ಮಂಡಳಿ ಪ್ರಕಟಣೆ
ಯಲ್ಲಿ ತಿಳಿಸಿದೆ. ಸಂಪರ್ಕ: 080-22945119

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !