ಇಂದಿರಾಗಾಂಧಿ ಮುಕ್ತ ವಿವಿಯಲ್ಲಿ ವಿವಿಧ ಕೋರ್ಸ್‌‌ಗಳಿಗೆ ಪ್ರವೇಶಾವಕಾಶ

ಭಾನುವಾರ, ಮೇ 26, 2019
30 °C

ಇಂದಿರಾಗಾಂಧಿ ಮುಕ್ತ ವಿವಿಯಲ್ಲಿ ವಿವಿಧ ಕೋರ್ಸ್‌‌ಗಳಿಗೆ ಪ್ರವೇಶಾವಕಾಶ

Published:
Updated:

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ 2019ನೇ ಸಾಲಿನ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್‌ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಹ ವಿದ್ಯಾರ್ಥಿಗಳು www.ignou.ac.in ವಿಳಾಸದಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನ. ಸರ್ಟಿಫಿಕೇಟ್‌ ಕೋರ್ಸ್‌ಗಳಿಗೆ ಜುಲೈ 15ರೊಳಗೆ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಯಾವುದೇ ಗೊಂದಲಗಳಿದ್ದಲ್ಲಿ ಬೆಂಗಳೂರಿನ ಪ್ರಾದೇಶಿಕ ಕಚೇರಿಗೆ ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ಸಂಪರ್ಕಿಸಬಹುದು. ವಿವರಗಳಿಗಾಗಿ:080–26654747 ಅಥವಾ www.ignourcblr.in

ರಾಜ್ಯಮಟ್ಟದ ವಿಚಾರ ಸಂಕಿರಣ

ಜಯನಗರದ ವಿಜಯಾ ಕಾಲೇಜು ವತಿಯಿಂದ ಇದೇ 22ಕ್ಕೆ ‘ಸ್ತ್ರೀ ಧ್ವನಿ’ ವಿಷಯ ಕುರಿತಂತೆ ರಾಜ್ಯಮಟ್ಟದ ವಿಚಾರ ಸಂಕಿರಣ ಆಯೋಜಿಸಿದೆ. ಕಾರ್ಯಕ್ರಮ ಬೆಳಿಗ್ಗೆ 10ಗಂಟೆಗೆ ಆರಂಭವಾಗಲಿದೆ. ಚಿಂತಕಿ ವಿ.ಬಿ.ವೀಣಾ ಬನ್ನಂಜೆ ಅವರು ಸಂಕಿರಣವನ್ನು ಉದ್ಘಾಟಿಸಲಿದ್ದಾರೆ. ಸ್ಥಳ: ವಿಜಯಾ ಕಾಲೇಜು, 11ನೇ ಮುಖ್ಯರಸ್ತೆ, 4ನೇ ಬ್ಲಾಕ್‌, ಜಯನಗರ, ಬೆಂಗಳೂರು–11.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !