ಆಡಳಿತ ಸುಧಾರಣೆ ಸಮಾಲೋಚನೆ

ಮಂಗಳವಾರ, ಮೇ 21, 2019
23 °C

ಆಡಳಿತ ಸುಧಾರಣೆ ಸಮಾಲೋಚನೆ

Published:
Updated:

ಬೆಂಗಳೂರು: ನಗರದ ಸಮಸ್ಯೆಗಳಿಗೆ ನಿಮ್ಮ ಬಳಿ ಉತ್ತರಗಳೂ ಇರಬಹುದು. ಅವುಗಳನ್ನು ನೀವು ಹಂಚಿಕೊಳ್ಳಲು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಪಬ್ಲಿಕ್‌ ಅಡ್ಮಿನಿಸ್ಟ್ರೇಷನ್‌ನ (ಐಐಪಿಎ) ಕರ್ನಾಟಕ ಪ್ರಾದೇಶಿಕ ಶಾಖೆ ವೇದಿಕೆ ಕಲ್ಪಿಸುತ್ತಿದೆ.

ನಗರದ ಆಡಳಿತ ವ್ಯವಸ್ಥೆ ಸುಧಾರಣೆ ಬಗ್ಗೆ ಚರ್ಚಿಸುವ ಸಲುವಾಗಿಯೇ ನಗರದ ಇನ್ಫೆಂಟ್ರಿ ರಸ್ತೆ ಬಳಿ ಇರುವ ‘ಐಎಎಸ್‌ ಅಧಿಕಾರಿಗಳ ಸಂಘದ ಕಟ್ಟಡದಲ್ಲಿರುವ ಆಡಳಿತಾತ್ಮಕ ಸಂಶೋಧನಾ ಸಂಸ್ಥೆಯಲ್ಲಿ ಐಐಪಿಎ ಇದೇ 18ರಂದು (ಶನಿವಾರ) ಮಧ್ಯಾಹ್ನ 3ರಿಂದ ಸಂವಾದವನ್ನು ಏರ್ಪಡಿಸಿದೆ.

ನಗರದ ಬದಲಾದ ಸ್ಥಿತಿ, ಆಡಳಿತ ವ್ಯವಸ್ಥೆಯಲ್ಲಿರುವ ಲೋಪಗಳು, ಸುಧಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ನಿವೃತ್ತ ಐಎಎಸ್‌ ಅಧಿಕಾರಿ ವಿ.ಬಾಲಸುಬ್ರಹ್ಮಣಿಯನ್‌ ಚರ್ಚೆಯ ವಿಚಾರಮಂಡಿಸಲಿದ್ದಾರೆ .

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !