ಬಡ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

ಮಂಗಳವಾರ, ಜೂನ್ 18, 2019
23 °C

ಬಡ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

Published:
Updated:
Prajavani

ಬೆಂಗಳೂರು: ಕೂಲಿ ಕಾರ್ಮಿಕರ ಮಕ್ಕಳಿಗೆ ಶಾಲಾ ಕಲಿಕಾ ಪರಿಕರಗಳನ್ನು ನೀಡುವ ಮೂಲಕ ‘ಆರ್ಟ್‌ ಆಫ್‌ ಗಿವಿಂಗ್‌’ ಸಂಸ್ಥೆಯು ತನ್ನ 6ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿತು.

ನಗರದ ಬಡ ಮತ್ತು ಕೂಲಿ ಕಾರ್ಮಿಕರ ಮಕ್ಕಳಿರುವ ಕಡೆಗೆ ತೆರಳಿದ ಸಂಸ್ಥೆಯ ಸದಸ್ಯರು, ಶಾಲಾ ಬ್ಯಾಗ್‌, ಪೆನ್ನು, ಬಣ್ಣದ ಚಿತ್ರಕಲೆ ಪುಸ್ತಕ, ಮ್ಯಾಜಿಕ್ ಸ್ಲೇಟ್ ಸೇರಿದಂತೆ ಪಠ್ಯಕ್ಕೆ ನೆರವಾಗುವ ಸಾಮಗ್ರಿಗಳನ್ನು ವಿತರಿಸಿದರು. ಅಗತ್ಯ ಸಲಕರಣೆಗಳನ್ನು ಪಡೆದು ಮಕ್ಕಳು ಸಂಭ್ರಮಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !