ಮಣಿಪುರ: ಇಬ್ಬರು ಉಗ್ರರ ಬಂಧನ

ಶುಕ್ರವಾರ, ಜೂನ್ 21, 2019
22 °C

ಮಣಿಪುರ: ಇಬ್ಬರು ಉಗ್ರರ ಬಂಧನ

Published:
Updated:

ಇಂಫಾಲ್‌: ಮಣಿಪುರದ ಕಾಕ್‌ಚಿಗ್‌ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸುಗುನ್‌ ನದಿ ಬಳಿ ಶನಿವಾರ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ನಾಗಾಲ್ಯಾಂಡ್ ರಾಷ್ಟ್ರೀಯ ಸಮಾಜವಾದಿ ಮಂಡಳಿ, ಐಸಾಕ್‌ ಮುವಾ (ಎನ್ಎಸ್‌ಸಿಎನ್–ಐಎಂ) ಸಂಘಟನೆಗೆ ಸೇರಿದ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ ಎಂದಿದ್ದಾರೆ. ಕೇಂದ್ರ ಸರ್ಕಾರವು ಎನ್ಎಸ್‌ಸಿಎನ್–ಐಎಂ ಸಂಘಟನೆ ಜತೆ ಶಾಂತಿ ಮಾತುಕತೆ ನಡೆಸುತ್ತಿದ್ದರೂ ಮಣಿಪುರದಲ್ಲಿ ಕದನ ವಿರಾಮ ಘೋಷಣೆ ಮಾಡಿಲ್ಲ. ಅದು ಕೇವಲ ನಾಗಾಲ್ಯಾಂಡ್‌ಗೆ ಸೀಮಿತವಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !