ಡಿಡಿಪಿಐಗೆ ಗೌರವ ಡಾಕ್ಟರೇಟ್

ಭಾನುವಾರ, ಜೂನ್ 16, 2019
29 °C

ಡಿಡಿಪಿಐಗೆ ಗೌರವ ಡಾಕ್ಟರೇಟ್

Published:
Updated:
Prajavani

ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಸುಮಂಗಳಾ ಪಿ.ಕುಚಿನಾಡ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ‘ಡಾ.ರಾಧಾಕೃಷ್ಣ ರೀಸರ್ಚ್ ಅಂಡ್ ಡೆವಲಪ್‌ಮೆಂಟ್ ಸೆಂಟರ್ ಇಂಡಿಯಾ’ವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಸುಮಂಗಳಾ ಪಿ.ಕುಚಿನಾಡ ಅವರು ಈಗಾಗಲೇ ‘ಅತ್ಯುತ್ತಮ ಕ್ಷೇತ್ರ ಶಿಕ್ಷಣಾಧಿಕಾರಿ’, ‘ಕರ್ನಾಟಕ ಚೇತನ’, ‘ಸಮಾಜರತ್ನ’, ‘ಜಿಲ್ಲಾ ಪರಿಸರ ಮಿತ್ರ’, ‘ಅಪ್ನಾ ದೇಶ್ ಸಾಧಕ ಮಹಿಳಾ ಪ್ರಶಸ್ತಿ’, ‘ಶೈಕ್ಷಣಿಕ ಆಡಳಿತ ಸೇವಾ ರತ್ನ ಪ್ರಶಸ್ತಿ’, ‘ಅಭಿನಂದನಾ ಪುರಸ್ಕಾರ’ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !