ನಗರದಲ್ಲಿ ತಂಪೆರೆದ ಮಳೆ

ಬುಧವಾರ, ಜೂನ್ 19, 2019
26 °C

ನಗರದಲ್ಲಿ ತಂಪೆರೆದ ಮಳೆ

Published:
Updated:
Prajavani

ಚಿಕ್ಕಬಳ್ಳಾಪುರ: ನಗರದಲ್ಲಿ ಶುಕ್ರವಾರ ಗುಡುಗು ಸಹಿತ ಮಳೆ ಸುರಿದು, ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪು ಎರೆಯಿತು.
ನಗರದಲ್ಲಿ ಸಂಜೆ ಕಾಣಿಸಿಕೊಂಡ ಮಳೆ ನಡುನಡುವೆ ವಿರಾಮ ಪಡೆದು, ಒಮ್ಮೆ ಜೋರಾಗಿ, ಮತ್ತೊಮ್ಮೆ ಸಣ್ಣದಾಗಿ ಹನಿಯುತ್ತ ರಾತ್ರಿಯೂ ಮುಂದುವರಿದಿತ್ತು. ಮಳೆಯಿಂದಾಗಿ ನಗರದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 2

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !