ಮರಕ್ಕೆ ಸಿಡಿಲು: ವ್ಯಕ್ತಿ ಪಾರು

ಸೋಮವಾರ, ಜೂನ್ 24, 2019
29 °C

ಮರಕ್ಕೆ ಸಿಡಿಲು: ವ್ಯಕ್ತಿ ಪಾರು

Published:
Updated:

ಎಚ್.ಡಿ.ಕೋಟೆ: ತಾಲ್ಲೂಕಿನ ಸಿ. ನೂರಲ ಕುಪ್ಪೆ ಗ್ರಾಮದಲ್ಲಿ ಶುಕ್ರವಾರ ರೈತರೊಬ್ಬರು ಸಿಡಿಲು ಬಡಿತಕ್ಕೆ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂಜೆ 6.30ರ ಸುಮಾರಿನಲ್ಲಿ ವೆಂಕಟಯ್ಯ ಅವರು, ಮನೆ ಎದುರು ಮುಖ ತೊಳೆಯುವಾಗ ಸಮೀಪದ ಮರಕ್ಕೆ ಸಿಡಿಲು ಬಡಿದಿದೆ. ವೆಂಕಟಯ್ಯ ಅವರ ತೊಡೆ ಭಾಗಕ್ಕೆ ಸಿಡಿಲು ರಾಚಿ ಗಾಯಗೊಂಡು ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ.

ಗ್ರಾಮಸ್ಥರು ತಕ್ಷಣ ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !