ನಾನಾ ಸವಾಲಿದೆ– ನಂಬಿಕೆ ಉಳಿಸಿಕೊಳ್ಳಬೇಕಿದೆ

ಗುರುವಾರ , ಜೂನ್ 27, 2019
26 °C

ನಾನಾ ಸವಾಲಿದೆ– ನಂಬಿಕೆ ಉಳಿಸಿಕೊಳ್ಳಬೇಕಿದೆ

Published:
Updated:

ನರೇಂದ್ರ ಮೋದಿ ನೇತೃತ್ವದ ಹೊಸ ಸರ್ಕಾರದ ಮುಂದೆ ಹಲವು ಸವಾಲುಗಳಿವೆ. ಉದ್ಯೋಗಗಳನ್ನು ಸೃಷ್ಟಿಸಿ ನಿರುದ್ಯೋಗದ ಪ್ರಮಾಣವನ್ನು ತಗ್ಗಿಸಬೇಕು. ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು.

ಹಿರಿಯ ನಾಗರಿಕರ ಸಬಲೀಕರಣ, ಮಹಿಳೆಯರ ಸುರಕ್ಷತೆ, ಅ‌‌ಪೌಷ್ಟಿಕತೆ ನಿವಾರಣೆ, ಭ್ರಷ್ಟಾಚಾರ ನಿರ್ಮೂಲನೆ, ಸರ್ಕಾರದ ಸವಲತ್ತುಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ದೊರೆಯುವಂತೆ ಮಾಡುವುದು, ಎಲ್ಲರಿಗೂ ಆರೋಗ್ಯ ಹಾಗೂ ಬ್ಯಾಂಕಿಂಗ್ ಸೌಲಭ್ಯವನ್ನು ಲಭ್ಯವಾಗಿಸುವುದು... ಹೀಗೆ ನಾನಾ ಬೇಡಿಕೆಗಳು ಸರ್ಕಾರದ ಮುಂದಿವೆ. ಜೊತೆಗೆ ಸರ್ಕಾರ ಇತರ ಜ್ವಲಂತ ಸಮಸ್ಯೆಗಳ ನಿವಾರಣೆಗೂ ಶ್ರಮಿಸಿ, ಜನರ ನಂಬಿಕೆ ಉಳಿಸಿಕೊಳ್ಳಬೇಕಿದೆ.
-ಸುದರ್ಶನ್ ಎಚ್.ಎನ್., ಹಾಸನ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 3

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !