ಶುಕ್ರವಾರ, ಫೆಬ್ರವರಿ 28, 2020
19 °C

ಎಂಜಿನಿಯರ್‌ಗಳ ವರ್ಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಡ್ತಿ ಮೀಸಲಾತಿ ಕಾಯ್ದೆ ರದ್ದಾಗಿದ್ದ ಕಾರಣಕ್ಕೆ ಮುಖ್ಯ ಎಂಜಿನಿಯರ್‌ ಹುದ್ದೆಯಿಂದ ಹಿಂಬಡ್ತಿಗೆ ಒಳಗಾಗಿದ್ದ ಡಿ.ಉದಯಶಂಕರ್ ಅವರಿಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆ–ಶಿಪ್) ಮುಖ್ಯ ಎಂಜಿನಿಯರ್ ಹುದ್ದೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ರಾಜೀವ್‌ಗಾಂಧಿ ವಸತಿ ನಿಗಮದ ಮುಖ್ಯ ಎಂಜಿನಿಯರ್ ಬಿ.ಗುರುಪ್ರಸಾದ್ ಅವರನ್ನು ಕಲಬುರ್ಗಿ ಕಾಡಾ ಆಡಳಿತಾಧಿಕಾರಿಯನ್ನಾಗಿ, ಅಂತರ್ಜಲ ಅಭಿವೃದ್ಧಿ ನಿರ್ದೇಶನಾಲಯ ನಿರ್ದೇಶಕ ಎಚ್.ಆರ್.ರಾಮಕೃಷ್ಣ ಅವರನ್ನು ರಾಜೀವ್‌ಗಾಂಧಿ ವಸತಿ ನಿಗಮದ ಮುಖ್ಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು