ಮಾತುಕತೆಗೆ ಬನ್ನಿ: ಪಾಕ್‌ ಆಹ್ವಾನ

ಶುಕ್ರವಾರ, ಜೂನ್ 21, 2019
24 °C

ಮಾತುಕತೆಗೆ ಬನ್ನಿ: ಪಾಕ್‌ ಆಹ್ವಾನ

Published:
Updated:

ಇಸ್ಲಾಮಾಬಾದ್‌ (ಪಿಟಿಐ): ‘ಎಲ್ಲ ಮಹತ್ವದ ವಿಷಯಗಳ ಬಗ್ಗೆ ಭಾರತದ ಜತೆ ಮಾತು ಕತೆ ನಡೆಸಲು ಪಾಕಿಸ್ತಾನ ಬಯಸುತ್ತದೆ’ ಎಂದು ವಿದೇಶಾಂಗ ಸಚಿವ ಶಾ ಮೆಹಮೂದ್‌ ಖುರೇಷಿ ತಿಳಿಸಿದ್ದಾರೆ.

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರಿಗೆ ಪತ್ರ ಬರೆದಿರುವ ಅವರು, ‘ಶಾಂತಿ ಸ್ಥಾಪಿಸಲು ಪಾಕಿಸ್ತಾನ ಬದ್ಧವಾಗಿದೆ’ ಎಂದು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !