ಭದ್ರತಾ ಮಂಡಳಿ ಕಾರ್ಯಶೈಲಿಗೆ ಟೀಕೆ

ಶುಕ್ರವಾರ, ಜೂನ್ 21, 2019
24 °C
ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸಲು ವಿಳಂಬಕ್ಕೆ ಆಕ್ಷೇಪ

ಭದ್ರತಾ ಮಂಡಳಿ ಕಾರ್ಯಶೈಲಿಗೆ ಟೀಕೆ

Published:
Updated:
Prajavani

ವಿಶ್ವಸಂಸ್ಥೆ (ಪಿಟಿಐ) : ಪಾಕಿಸ್ತಾನ ಮೂಲದ ಜೈಷ್‌ ಎ ಮೊಹಮ್ಮದ್‌ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಎಂದು ಕಪ್ಪು ಪಟ್ಟಿಗೆ ಸೇರಿಸಲು ದಶಕಕ್ಕೂ ಹೆಚ್ಚು ಅವಧಿಯನ್ನು ತೆಗೆದುಕೊಂಡ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿಯಂತ್ರಣ ಸಮಿತಿಯ ಕಾರ್ಯಶೈಲಿಯಲ್ಲಿ ಪಾರದರ್ಶಕತೆಯ ಕೊರತೆ ಇದೆ ಎಂದು ಭಾರತ ಕಟು ಟೀಕೆ ಮಾಡಿದೆ. 

ಅಜರ್‌ ಮಸೂದ್‌ನನ್ನು ಜಾಗತಿಕ ಉಗ್ರ ಎಂದು ಕಪ್ಪುಪಟ್ಟಿಗೆ ಸೇರಿಸಿದ ತಿಂಗಳೊಳಗೆ ಭಾರತ ಈ ಟೀಕೆಯನ್ನು ವ್ಯಕ್ತಪಡಿಸಿದೆ.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !