‘ಶಾಂತಿ ಸ್ಥಾಪನೆ ಹೊಣೆ ಪಾಕ್‌ನದ್ದು’

ಶುಕ್ರವಾರ, ಜೂನ್ 21, 2019
24 °C
ಭಯೋತ್ಪಾದನೆ ಸಂಘಟನೆಗಳ ವಿರುದ್ಧ ಕ್ರಮಕೈಗೊಳ್ಳಲು ಆಗ್ರಹ

‘ಶಾಂತಿ ಸ್ಥಾಪನೆ ಹೊಣೆ ಪಾಕ್‌ನದ್ದು’

Published:
Updated:

ವಾಷಿಂಗ್ಟನ್‌ (ಪಿಟಿಐ): ಉಗ್ರಗಾಮಿ ಸಂಘಟನೆಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ದಕ್ಷಿಣ ಏಷ್ಯಾದಲ್ಲಿ ಶಾಂತಿ ಮರುಸ್ಥಾಪಿಸುವ ಕೆಲಸವನ್ನು ಪಾಕಿಸ್ತಾನ ಮಾಡಬೇಕು ಎಂದು ಅಮೆರಿಕ ಆಗ್ರಹಿಸಿದೆ.

‘ಉಗ್ರರ ಬಂಧನ, ಸಂಘಟನೆಗಳ ಮೇಲೆ ನಿಷೇಧ ಹಾಗೂ ಉಗ್ರರ ವಿಚಾರಣೆ ಬಗ್ಗೆ ಪಾಕಿಸ್ತಾನದ ಕಡೆಯಿಂದ ಸ್ಪಷ್ಟವಾದ ನಿರ್ಧಾರಗಳನ್ನು ಅಮೆರಿಕ ಬಯಸುತ್ತದೆ’ ಎಂದು ಶ್ವೇತಭವನದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇಮ್ರಾನ್‌ ಪತ್ರ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಎರಡನೇ ಬಾರಿಗೆ ಪತ್ರ ಬರೆದಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್ ಅವರು, ಕಾಶ್ಮೀರ ಸೇರಿದಂತೆ ಉಭಯ ದೇಶಗಳ ನಡುವಿನ ಎಲ್ಲ ಸಮಸ್ಯೆಗಳನ್ನು ಇತ್ಯರ್ಥ ಪಡಿಸಿಕೊಳ್ಳುವ ಪ್ರಸ್ತಾವ ಮುಂದಿಟ್ಟಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !