ಡಾ.ಬಿ.ಬಿ.ಹೆಗ್ಡೆ ಕಾಲೇಜಿಗೆ ನೂತನ ಪ್ರಾಂಶುಪಾಲರ ನೇಮಕ

ಮಂಗಳವಾರ, ಜೂನ್ 18, 2019
25 °C

ಡಾ.ಬಿ.ಬಿ.ಹೆಗ್ಡೆ ಕಾಲೇಜಿಗೆ ನೂತನ ಪ್ರಾಂಶುಪಾಲರ ನೇಮಕ

Published:
Updated:
Prajavani

ಕುಂದಾಪುರ: ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧೀನದ ಡಾ. ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರೊ.ಕೊತ್ತಾಡಿ ಉಮೇಶ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

23 ವರ್ಷಗಳ ಸೇವಾನುಭವ ಹೊಂದಿರುವ ಕೆ.ಉಮೇಶ್ ಶೆಟ್ಟಿ ಅವರು, ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜು, ನಿಟ್ಟೆಯ ಡಾ. ನಿಟ್ಟೆ ಶಂಕರ ಅಡ್ಯಂತ್ಯಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಹಾಗೂ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !