ಇಂದಿನಿಂದ ಪಿಯು ಪೂರಕ ಪರೀಕ್ಷೆ

ಬುಧವಾರ, ಜೂನ್ 19, 2019
27 °C

ಇಂದಿನಿಂದ ಪಿಯು ಪೂರಕ ಪರೀಕ್ಷೆ

Published:
Updated:

ಬೆಂಗಳೂರು: ದ್ವಿತೀಯ ಪಿಯು ಪೂರಕ ಪರೀಕ್ಷೆ ಇದೇ 11 (ಮಂಗಳವಾರ) ರಿಂದ ಜೂ. 20 ರವರೆಗೆ ನಡೆಯಲಿದೆ.

ಈ ಬಾರಿಯ ಪೂರಕ ಪರೀಕ್ಷೆಯಲ್ಲಿ ಒಟ್ಟು 2,29,609 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಸಿ.ಜಾಫರ್‌ ತಿಳಿಸಿದ್ದಾರೆ.

ಕಲಾ ವಿಭಾಗ 82,318, ವಾಣಿಜ್ಯ 76,952 ಮತ್ತು ವಿಜ್ಞಾನ ವಿಭಾಗದಲ್ಲಿ 70,339 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. ಪೂರಕ ಪರೀಕ್ಷೆಗೆ 302 ಪರೀಕ್ಷಾ ಕೇಂದ್ರಗಳು ನಿಗದಿಯಾಗಿವೆ.

302 ಮುಖ್ಯ ಅಧೀಕ್ಷಕರು ಮತ್ತು 302 ಸಹ ಮುಖ್ಯ ಅಧೀಕ್ಷಕರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಪರೀಕ್ಷಾ ಅಕ್ರಮಗಳನ್ನು ತಡೆಯಲು ಜಿಲ್ಲಾ ಸ್ಕ್ವಾಡ್‌ಗಳು ಕರ್ತವ್ಯ ನಿರ್ವಹಿಸಲಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !