ವಿದೇಶಕ್ಕೆ ತೆರಳಲು ಅನುಮತಿ

ಶುಕ್ರವಾರ, ಜೂನ್ 21, 2019
23 °C
ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣ

ವಿದೇಶಕ್ಕೆ ತೆರಳಲು ಅನುಮತಿ

Published:
Updated:

ನವದೆಹಲಿ (ಪಿಟಿಐ): ರಕ್ತದ ಕ್ಯಾನ್ಸರ್‌ ಹಾಗೂ ಇತರ ಕಾಯಿಲೆಗೆ ಚಿಕಿತ್ಸೆ ಪಡೆಯುವ ಸಲುವಾಗಿ ವಿದೇಶಕ್ಕೆ ತೆರಳಲು ರಾಜೀವ್ ಸಕ್ಸೇನಾಗೆ ದೆಹಲಿ ಹೈಕೋರ್ಟ್‌ ಸೋಮವಾರ ಅನುಮತಿ ನೀಡಿದೆ.

ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ರಾಜೀವ್‌ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ)ತನಿಖೆ ನಡೆಸುತ್ತಿದೆ.

ಜೂನ್‌ 6ರಿಂದ ಜುಲೈ 5ರ ತನಕ ಯುಎಇ, ಇಂಗ್ಲೆಂಡ್‌ ಹಾಗೂ ಯುರೋಪ್‌ ಪ್ರವಾಸ ಕೈಗೊಳ್ಳಲು ವಿಚಾರಣಾ ನ್ಯಾಯಾಲಯ ಅವಕಾಶ ಕಲ್ಪಿಸಿತ್ತು. ಇದನ್ನು ಬದಲಿಸಿ ಜೂನ್‌ 25ರಿಂದ ಜುಲೈ 24ರ ತನಕ (ಒಂದು ತಿಂಗಳು) ಪ್ರವಾಸ ಕೈಗೊಳ್ಳಲು ಹೈಕೋರ್ಟ್‌ ಅನುಮತಿ ನೀಡಿದೆ. ಮಿರ್ಜಾ ಎದುರಿಸುತ್ತಿದ್ದಾರೆ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !