ಹಾಸ್ಯನಟ ‘ಕ್ರೇಜಿ’ ಮೋಹನ್ ನಿಧನ

ಶುಕ್ರವಾರ, ಜೂನ್ 21, 2019
24 °C

ಹಾಸ್ಯನಟ ‘ಕ್ರೇಜಿ’ ಮೋಹನ್ ನಿಧನ

Published:
Updated:
Prajavani

ಚೆನ್ನೈ (ಪಿಟಿಐ): ನಾಟಕ ಬರಹಗಾರ, ಚಿತ್ರ ಕಥೆಗಾರ ಹಾಗೂ ಹಾಸ್ಯ ನಟ ‘ಕ್ರೇಜಿ’ ಮೋಹನ್ (66) ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೃದಯಾಘಾತವಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಂಗಭೂಮಿಯಲ್ಲಿ ಜನಪ್ರಿಯರಾಗಿದ್ದ ಮೋಹನ್‌, ನಂತರ ಸಿನಿಮಾ ಕ್ಷೇತ್ರ ಪ್ರವೇಶಿಸಿದರು. ಕಮಲ್‌ ಹಾಸನ್‌ ನಟನೆಯ ‘ಅವೈ ಷಣ್ಮುಗಿ’, ‘ವಸೂಲಿ ರಾಜಾ ಎಂಬಿಬಿಎಸ್’, ‘ಮೈಕೇಲ್ ಮದನ ಕಾಮರಾಜನ್’ ಸೇರಿದಂತೆ ಹಲವು ಸೂಪರ್‌ ಹಿಟ್‌ ಚಲನಚಿತ್ರಗಳಿಗೆ ಕಥೆ ಬರೆದಿದ್ದಾರೆ. ಮೃತರಿಗೆ ಪತ್ನಿ ಮತ್ತು ಮಗ ಇದ್ದಾರೆ. 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !