ಬುಧವಾರ, ಜೂನ್ 23, 2021
30 °C

ರಾಜ್ಯ ರ‍್ಯಾಂಕಿಂಗ್ ಟಿಟಿ 20ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಫೇರ್‌ಪ್ಲೆ ಸ್ಪೋರ್ಟ್ಸ್‌ ಗ್ರುಪ್‌ ವತಿಯಿಂದ ಜೂನ್ 20ರಿಂದ 23ರವರೆಗೆ ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿ ಆಯೋಜಿಸಲಾಗಿದೆ.  ರಾಜರಾಜೇಶ್ವರಿನಗರದ ಬೆಸ್ಟ್‌ ಕ್ಲಬ್‌ನಲ್ಲಿ ಟೂರ್ನಿ ನಡೆಯಲಿದೆ.

ಜೂನ್ 16ರೊಳಗೆ  ಹೆಸರುಗಳನ್ನು ಆನಲೈನ್‌ ಮೂಲಕ http://karnatakatt.com/fp ಸಲ್ಲಿಸಬೇಕು ಎಂದು ಕರ್ನಾಟಕ ಟೇಬಲ್ ಟೆನಿಸ್ ಸಂಸ್ಥೆ ಕಾರ್ಯದರ್ಶಿ ಟಿ.ಜಿ. ಉಪಾಧ್ಯೆ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು