ಸಚೇತಕರಾಗಿ ನಳಿನ್‌, ಶೋಭಾ

ಮಂಗಳವಾರ, ಜೂನ್ 25, 2019
25 °C

ಸಚೇತಕರಾಗಿ ನಳಿನ್‌, ಶೋಭಾ

Published:
Updated:

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸಂಸದೀಯ ಪಕ್ಷದ ಕಾರ್ಯಕಾರಿಣಿಯಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಉಡುಪಿ– ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಲೋಕಸಭೆಯಲ್ಲಿ ಪಕ್ಷದ ಸಚೇತಕರ ಹುದ್ದೆಗಳನ್ನು ನೀಡಲಾಗಿದೆ.

ನಳಿನ್‌ ಕುಮಾರ್‌ ಕಟೀಲ್‌ ಅವರು ರಾಜ್ಯದ 21 ಬಿಜೆಪಿ ಸಂಸದರಿಗೆ ಸಚೇತಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಶೋಭಾ ಕರಂದ್ಲಾಜೆ ಅವರು ವಿವಿಧ ರಾಜ್ಯಗಳ 12 ಮಹಿಳಾ ಸಂಸದರಿಗೆ ಸಚತೇಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಜೆಪಿ ಸಂಸದೀಯ ಪಕ್ಷದ ಕಾರ್ಯಕಾರಿಣಿಯ ಕಚೇರಿ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯಂ ಕಾಮರ್ಸು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !