ವಿದೇಶಿ ಭಾಷೆ ಅಧ್ಯಯನ–ಅರ್ಜಿ

ಬುಧವಾರ, ಜೂನ್ 26, 2019
23 °C

ವಿದೇಶಿ ಭಾಷೆ ಅಧ್ಯಯನ–ಅರ್ಜಿ

Published:
Updated:

ಬೆಂಗಳೂರು:  ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಜಾಗತಿಕ ಭಾಷೆಗಳ ಕೇಂದ್ರವು (Centre for Global Languages) ಫ್ರೆಂಚ್, ಜರ್ಮನ್, ಸ್ಪ್ಯಾನಿಷ್, ಇಟಾಲಿಯನ್, ಜಾಪನೀಸ್, ಕೊರಿಯನ್, ಚೀನೀ, ಪೋರ್ಚುಗೀಸ್, ರಷ್ಯನ್, ಫಿನ್ನಿಷ್ ಮತ್ತು ಅರೇಬಿಕ್ ಭಾಷೆಗಳಲ್ಲಿ ಸರ್ಟಿಫಿಕೇಟ್ -I / ಸರ್ಟಿಫಿಕೇಟ್ -II ಮತ್ತು ಡಿಪ್ಲೊಮಾ- I (4 ತಿಂಗಳ ಶಿಕ್ಷಣ) ಹೈಯರ್ ಡಿಪ್ಲೊಮಾ ಮತ್ತು ಅಡ್ವಾನ್ಸ್ ಡಿಪ್ಲೊಮಾ (8 ತಿಂಗಳ ಶಿಕ್ಷಣ) ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಿದೆ.

ಸರ್ಟಿಫಿಕೇಟ್‌ ಕೋರ್ಸ್‌–1 ಕ್ಕೆ 12ನೇ ತರಗತಿ /ದ್ವಿತೀಯ ಪಿಯು ತೇರ್ಗಡೆಯಾಗಿರಬೇಕು. ಇತರ ಹಂತಗಳಿಗೆ ಕೋರ್ಸ್ ನ ಹಿಂದಿನ ಮಟ್ಟದಲ್ಲಿ ತೇರ್ಗಡೆಯಾಗಿರಬೇಕು. ಮಾಹಿತಿಗೆ 080-22961280 / 9845489267 ಸಂಪರ್ಕಿಸಬಹುದು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !