ಅಲ್ಲಮಶ್ರೀ ಪ್ರಶಸ್ತಿಗೆ ಆಯ್ಕೆ

ಶುಕ್ರವಾರ, ಜೂನ್ 21, 2019
24 °C

ಅಲ್ಲಮಶ್ರೀ ಪ್ರಶಸ್ತಿಗೆ ಆಯ್ಕೆ

Published:
Updated:

ಬೆಂಗಳೂರು: ಕೊಳದಮಠದ ಅಲ್ಲಮಶ್ರೀ ಪ್ರಶಸ್ತಿಗೆ ಸೊಲ್ಲಾಪುರದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಆಯ್ಕೆಯಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಠದ ಶಾಂತವೀರ ಸ್ವಾಮೀಜಿ, ‘ಇದೇ 14ರಂದು ಬೆಳಿಗ್ಗೆ 10 ಗಂಟೆಗೆ ರೇಣುಕ, ಬಸವ ಮತ್ತು ಅಕ್ಕಮಹಾದೇವಿ ಜಯಂತ್ಯುತ್ಸವ ನಡೆಯಲಿದೆ. ಸಂಜೆ 5 ಗಂಟೆಗೆ ಅಲ್ಲಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. 15ರಂದು ಬೆಳಿಗ್ಗೆ 10 ಗಂಟೆಗೆ ಬಿಹಾರ್ ಹಿಂದಿ ಸಾಹಿತ್ಯ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !