ನೀರಿನ ಆದಾಲತ್‌ ಇಂದು

ಶುಕ್ರವಾರ, ಜೂನ್ 21, 2019
24 °C

ನೀರಿನ ಆದಾಲತ್‌ ಇಂದು

Published:
Updated:

ಬೆಂಗಳೂರು: ಜಲಮಂಡಳಿಯ ಉತ್ತರ–2 ಮತ್ತು ಈಶಾನ್ಯ-1 ಉಪವಿಭಾಗಗಳ ನೀರಿನ ಅದಾಲತ್‌ ಇದೇ 13 ರಂದು ಬೆಳಿಗ್ಗೆ 9.30ರಿಂದ 11 ಗಂಟೆಯವರೆಗೆ ನಡೆಯಲಿದೆ. 

ನೀರಿನ ಬಿಲ್‌, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆಗೆ ಪರಿವರ್ತನೆ ವಿಳಂಬಕ್ಕೆ ಸಂಬಂಧಿಸಿದ ವಿವಾದಗಳನ್ನು ಸ್ಥಳದಲ್ಲೇ ಬಗೆಹರಿಸಲಾಗುತ್ತದೆ.

ಸಂಪರ್ಕಕ್ಕೆ: 080– 28562829, 22945131

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !