ಪಿಎಚ್‌.ಡಿ ಪ್ರದಾನ

ಬುಧವಾರ, ಜೂನ್ 26, 2019
23 °C

ಪಿಎಚ್‌.ಡಿ ಪ್ರದಾನ

Published:
Updated:
Prajavani

ಬೆಂಗಳೂರು: ನಗರದ ಜೆಎಸ್‌ಎಸ್‌ ತಾಂತ್ರಿಕ ಶಿಕ್ಷಣ ಸಂಸ್ಥೆಯ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಿ.ಎಸ್‌.ಸಂತೋಷ್‌ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್‌.ಡಿ ನೀಡಿ ಗೌರವಿಸಿದೆ.  ಬಿಎಂಎಸ್‌ ಕಾಲೇಜಿನ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಪ್ರಾಧ್ಯಾಪಕ ಎಸ್‌.ಸುರೇಶ್‌ ಮಾರ್ಗದರ್ಶಕರಾಗಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !