ಮೈಸೂರು: 20 ದೂರು ದಾಖಲು

ಬುಧವಾರ, ಜೂನ್ 26, 2019
23 °C

ಮೈಸೂರು: 20 ದೂರು ದಾಖಲು

Published:
Updated:

ಮೈಸೂರು: ‘ಐ ಮಾನಿಟರಿ ಅಡ್ವೈಸರಿ (ಐಎಂಎ) ಜ್ಯುವೆಲ್ಸ್ ಕಂಪನಿ’ಯಲ್ಲಿ ಹಣ ತೊಡಗಿಸಿ ಮೋಸ ಹೋದ 20 ಮಂದಿ ನಗರದ ವಿವಿಧ ಠಾಣೆಗಳಲ್ಲಿ ಬುಧವಾರ ರಾತ್ರಿ ದೂರು ದಾಖಲಿಸಿದ್ದಾರೆ.

ಉದಯಗಿರಿಯಲ್ಲಿ 18, ಮಂಡಿ ಹಾಗೂ ಕೃಷ್ಣರಾಜ ಠಾಣೆಗಳಿಗೆ ತಲಾ ಒಂದೊಂದು ದೂರುಗಳು ಬಂದಿವೆ ಎಂದು ಡಿಸಿಪಿ ಮುತ್ತುರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು. ಮೋಸ ಹೋದವರು ತಮ್ಮ ಸಮೀಪದ ಠಾಣೆಯಲ್ಲೇ ದೂರು ದಾಖಲಿಸಬಹುದು. ಇದಕ್ಕಾಗಿ ಬೆಂಗಳೂರಿಗೆ ಹೋಗುವ ಅಗತ್ಯ ಇಲ್ಲ ಎಂದು ಅವರು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !