ವಿದ್ಯಾರ್ಥಿಗಳಿಗೆ 5 ಸಾವಿರ ಸಸಿ ವಿತರಣೆ

ಬುಧವಾರ, ಜೂನ್ 26, 2019
23 °C

ವಿದ್ಯಾರ್ಥಿಗಳಿಗೆ 5 ಸಾವಿರ ಸಸಿ ವಿತರಣೆ

Published:
Updated:

ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಆರ್ಕಿಡ್‌ ಇಂಟರ್‌ನ್ಯಾಷನಲ್‌ ಶಾಲೆಯ ವಿದ್ಯಾರ್ಥಿಗಳಿಗೆ ಐದು ಸಾವಿರ ಸಸಿಗಳನ್ನು ಶನಿವಾರ ವಿತರಿಸಲಾಯಿತು. ಸಹಕಾರನಗರ, ವಿಜಯನಗರ, ಮಹಾಲಕ್ಷ್ಮಿ ಬಡಾವಣೆ, ಪಣತೂರ್‌, ಸರ್ಜಾಪುರ ಹಾಗೂ ಮೈಸೂರು ರಸ್ತೆಯ ಶಾಲೆಗಳಲ್ಲಿ ಸಸಿಗಳನ್ನು ವಿತರಿಸಿದರು. ‘ಪರಿಸರ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಯಬೇಕು. ಹೀಗಾಗಿ ಶಾಲೆಯ ಆವರಣದಲ್ಲೂ ಗಿಡ ನೆಡಲಾಗಿದೆ’ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !