ಪೊಲೀಸರ ವೇತನ ಪರಿಷ್ಕರಣೆ ಸಂಬಂಧ ವಾಟಾಳ್ ಪ್ರತಿಭಟನೆ

ಬುಧವಾರ, ಜೂನ್ 26, 2019
28 °C

ಪೊಲೀಸರ ವೇತನ ಪರಿಷ್ಕರಣೆ ಸಂಬಂಧ ವಾಟಾಳ್ ಪ್ರತಿಭಟನೆ

Published:
Updated:
Prajavani

 

ಪೊಲೀಸರ ವೇತನ ಪರಿಷ್ಕರಣೆ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದಕರ್ ನೀಡಿರುವ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ‍ಪೊಲೀಸ್ ಸಮವಸ್ತ್ರ ಧರಿಸಿ ವಿಧಾನಸೌಧ ಬಳಿ ಗುರುವಾರ ಪ್ರತಿಭಟನೆ ನಡೆಸಿದ ಕನ್ನಡ ಚಳವಳಿ ವಾಟಾಳ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದರು

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 3

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !