ಚಾಪೆ ಮೇಲೆ ಮಲಗಲಿರುವ ಸಿ.ಎಂ

ಭಾನುವಾರ, ಜೂನ್ 16, 2019
32 °C
ಶಾಲೆಯ ಕೊಠಡಿಗೆ ಸುಣ್ಣ–ಬಣ್ಣ ಇಲ್ಲ; ಫ್ಯಾನ್‌ ಮಾತ್ರ ಅಳವಡಿಕೆ

ಚಾಪೆ ಮೇಲೆ ಮಲಗಲಿರುವ ಸಿ.ಎಂ

Published:
Updated:
Prajavani

ಕಲಬುರ್ಗಿ: ಜೂನ್‌ 22 ರಂದು ತಾಲ್ಲೂಕಿನ ಹೇರೂರ (ಬಿ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚಾಪೆಯ ಮೇಲೆ ಮಲಗಲಿದ್ದಾರೆ.

ಕುಮಾರಸ್ವಾಮಿ ಅವರು ವಾಸ್ತವ್ಯ ಮಾಡುವ ಕೊಠಡಿಗೆ ಫ್ಯಾನ್‌ ಅಳವಡಿಸಬೇಕು. ಸುಣ್ಣ–ಬಣ್ಣ ಬಳಿಯುವುದು ಬೇಡ ಎಂದು  ‌ ಶಾಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಕಚೇರಿಯ ಅಧಿಕಾರಿ ಬಿ.ಎನ್‌.ಕೃಷ್ಣಯ್ಯ ಸೂಚಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 2

    Happy
  • 0

    Amused
  • 0

    Sad
  • 1

    Frustrated
  • 0

    Angry

Comments:

0 comments

Write the first review for this !