ಪ್ರತಿಭಾ ಪುರಸ್ಕಾರ ಇಂದು

ಭಾನುವಾರ, ಜೂನ್ 16, 2019
22 °C

ಪ್ರತಿಭಾ ಪುರಸ್ಕಾರ ಇಂದು

Published:
Updated:

ಮಹದೇವಪುರ: ಬೆಂಗಳೂರು ಪೂರ್ವ ತಾಲ್ಲೂಕು ತಿಗಳರ ಕ್ಷೇಮಾಭಿವೃದ್ಧಿ ಸಂಘದಿಂದ ಮಹದೇವಪುರ ಕ್ಷೇತ್ರದ ಹಗದೂರು ಗ್ರಾಮದ ಸಪ್ತಪದಿ ಸಭಾಭವನದಲ್ಲಿ ಶನಿವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿಗೌರವಿಸಲಾಗುವುದು. ಸಂಘದ ಅಧ್ಯಕ್ಷ ಎಂ.ವೇಣುಗೋಪಾಲ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಪ್ರತಿಭಾ ಪುರಸ್ಕಾರವನ್ನು ವಿತರಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಮಂಜುನಾಥ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !