ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶೇ 100 ಫಲಿತಾಂಶ

ಭಾನುವಾರ, ಜೂಲೈ 21, 2019
22 °C

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶೇ 100 ಫಲಿತಾಂಶ

Published:
Updated:
Prajavani

ಕೆರೂರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅಂತಿಮ ವರ್ಷದ ಫಲಿತಾಂಶ ಶೇ 100 ಬಂದಿದ್ದು, ಒಟ್ಟು 37 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ಉನ್ನತಶ್ರೇಣಿ ಪಡೆದಿದ್ದಾರೆ.

6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 13 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿನಿ ಮಲ್ಲಮ್ಮ ಶಿವಯ್ಯ ವಜ್ಜರಮಟ್ಟಿ ಶೇ 86, ಐಶ್ವರ್ಯ ಹಿರೇಮಠ ಶೇ 85, ಬಶೀರ ಅಹ್ಮದ ಯಡಹಳ್ಳಿ ಶೇ 81ರಷ್ಟು ಅಂಕಗಳನ್ನು ಗಳಿಸುವ ಮೂಲಕ ಪಟ್ಟಣದ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !