ಗ್ರಂಥಾಲಯ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ

ಗುರುವಾರ , ಜೂಲೈ 18, 2019
24 °C

ಗ್ರಂಥಾಲಯ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ

Published:
Updated:

ಬೆಂಗಳೂರು: ಬೆಂಗಳೂರಿನ ಎಸ್‌.ಜೆ. ಪಾಲಿಟೆಕ್ನಿಕ್‌ ಆವರಣದಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಎರಡು ವರ್ಷದ ಗ್ರಂಥಾಲಯ ವಿಜ್ಞಾನ ಹಾಗೂ ಮಾಹಿತಿ ನಿರ್ವಹಣಾ ಡಿಪ್ಲೊಮಾ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 

ಎಸ್‌ಎಸ್‌ಎಲ್‌ಸಿ, ದ್ಪಿತೀಯ ಪಿಯುಸಿ ಪಾಸಾದವರು ಈ ಕೋರ್ಸ್‌ಗೆ ಸೇರಲು ಅರ್ಹರು. ಈಗಾಗಲೇ
ಪ್ರವೇಶ ಪ್ರಕ್ರಿಯೆ ಶುರುವಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸದವರು ಕೂಡ ಅಗತ್ಯ ದಾಖಲೆಗಳೊಂದಿಗೆ ಕಾಲೇಜಿನಲ್ಲಿ ಸಂಪರ್ಕಿಸಿ ನೇರವಾಗಿ ಪ್ರವೇಶ ಪಡೆಯಬಹುದಾಗಿದೆ. ಮಾಹಿತಿಗೆ: 080 – 22282515, 9481426691

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !