ಬುಧವಾರ, ನವೆಂಬರ್ 13, 2019
25 °C

‘ರಾಜ್ಯದಲ್ಲಿ ದೌರ್ಜನ್ಯ ಪ್ರಕರಣ ಜಾಸ್ತಿ’

Published:
Updated:

ಬೆಂಗಳೂರು: ಕರ್ನಾಟಕದಲ್ಲಿ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದ್ದು, ಅದನ್ನು ಕಡಿಮೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್‌ ಅಠವಳೆ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರ್ಜಾತಿ ವಿವಾಹಕ್ಕೆ ಕರ್ನಾಟಕದಲ್ಲಿ ಪ್ರೋತ್ಸಾಹ ಧನ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಪ್ರತಿಕ್ರಿಯಿಸಿ (+)