ಶನಿವಾರ, ನವೆಂಬರ್ 16, 2019
22 °C

ಸಾಹಿತಿ ಕಿರಣ್‌ ನಗರ್‌ಕರ್‌ ನಿಧನ

Published:
Updated:

ಮುಂಬೈ (ಪಿಟಿಐ): ಪ್ರಸಿದ್ಧ ಕಾದಂಬರಿಕಾರ ಮತ್ತು ನಾಟಕಕಾರ ಕಿರಣ್‌ ನಗರ್‌ಕರ್‌ (77) ಗುರುವಾರ ರಾತ್ರಿ ಇಲ್ಲಿ ನಿಧನರಾದರು. ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಾಗಿದ್ದ ಅವರು, ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂಗ್ಲಿಷ್‌, ಮರಾಠಿಯಲ್ಲಿ ಸಾಹಿತ್ಯ ಕೃಷಿ ಮಾಡಿದ್ದಾರೆ.

ಪ್ರತಿಕ್ರಿಯಿಸಿ (+)