ಸೋಮವಾರ, ನವೆಂಬರ್ 18, 2019
22 °C

ವಿದೇಶಿಗರ ಬಂಧನ ಕೇಂದ್ರ ಶೀಘ್ರ

Published:
Updated:

ಬೆಂಗಳೂರು: ರಾಜ್ಯದಲ್ಲೂ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ನಗರದ ಹೊರವಲಯದಲ್ಲಿರುವ ವಿದೇಶಿಯರ ಬಂಧನ ಕೇಂದ್ರ ಶೀಘ್ರ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಲ್ಲಿ ಗುರುವಾರ ಹೇಳಿದರು.

‘ನೆಲಮಂಗಲ ಬಳಿ ಈ ಕೇಂದ್ರವಿದ್ದು, ಕೆಲವು ಸಿದ್ಧತೆಗಳು ನಡೆದಿವೆ. ಅಗತ್ಯ ಕೆಲಸಗಳು ಪೂರ್ಣಗೊಂಡ ನಂತರ ಕಾರ್ಯಾರಂಭ ಮಾಡಲಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)