ವೇಳಾಪಟ್ಟಿ ಸಿದ್ಧತೆ: ಸೂಚನೆ

7

ವೇಳಾಪಟ್ಟಿ ಸಿದ್ಧತೆ: ಸೂಚನೆ

Published:
Updated:

ಗುಲ್ಬರ್ಗ: ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜುಗಳಲ್ಲಿ ಫೆಬ್ರುವರಿಯಲ್ಲಿ ನಡೆಯಲಿರುವ ವಿಜ್ಞಾನ ವಿಷಯಗಳ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳ ವೇಳಾಪಟ್ಟಿ ಸಿದ್ಧವಾಗಿದ್ದು ತೆಗೆದುಕೊಂಡು ಹೋಗುವಂತೆ ಸೂಚಿಸಲಾಗಿದೆ.ಫೆ. 13ರಿಂದ 26ರವರೆಗೆ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿರುವ ಪ್ರಯೊಂದು ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಿ ಪರೀಕ್ಷೆಗೆ ಸಂಬಂಧಿಸಿದ ಸಾಮಗ್ರಿಗಳು, ಮಾರ್ಕ್ಸ್ ಲೀಸ್ಟ್, ಉತ್ತರ ಪತ್ರಿಕೆಗಳು ಮತ್ತು ನಾಮಿನಲ್ ರೂಲ್ ಇತ್ಯಾದಿ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ ಎಂದು ಉಪ ನಿರ್ದೇಶಕ ಎಸ್.ಎಂ. ಸಾಳುಂಕೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry