ಮಂಗಳವಾರ, ಏಪ್ರಿಲ್ 13, 2021
32 °C

ಕೊಲಂಬೊ: ಇಬ್ಬರು ಅಧಿಕಾರಿಗಳ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲಂಬೊ: ಶ್ರೀಲಂಕಾದ ಮಾಜಿ ರಕ್ಷಣಾ ಕಾರ್ಯದರ್ಶಿ ಹೇಮಸಿರಿ ಫರ್ನಾಂಡೊ ಹಾಗೂ ಅಮಾನತುಗೊಂಡ ಪೊಲೀಸ್‌ ವರಿಷ್ಠ ಪೂಜಿತ್‌ ಜಯಸುಂದೇರ ಅವರಿಗೆ ಸ್ಥಳೀಯ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.

ಅವರ ಬಂಧನಕ್ಕೆ ಯಾವುದೇ ಆಧಾರ ಇಲ್ಲ ಎಂದು ನ್ಯಾಯಾಲಯ ಹೇಳಿದೆ. ಈಸ್ಟರ್‌ ಉಗ್ರ ದಾಳಿಯನ್ನು ತಡೆಯಲು ವಿಫಲರಾಗಿದ್ದಕ್ಕಾಗಿ ಈ ಇಬ್ಬರನ್ನು ಕಳೆದ ವಾರ ಬಂಧಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.