ವಿಡಿಯೊಗಳು
ಜಿಲ್ಲಾ ಸುದ್ದಿ
ಭವಿಷ್ಯ
ಮೇಷ ಆಹಾರ ಪದಾರ್ಥದ ವ್ಯಾಪಾರ ಮಾಡುವವರಿಗೆ ಶ್ರಮಕ್ಕೆ ತಕ್ಕಷ್ಟು ಆದಾಯ ಲಭಿಸಲಿದೆ. ನಿಮ್ಮ ಯೋಜನೆಗಳು ಕಾರ್ಯಗತಗೊಳ್ಳಲು ಹೆಚ್ಚಿನ ಪ್ರಯತ್ನ ನಡೆಸಬೇಕಾಗುವುದು. ದಿನಾಂತ್ಯದಲ್ಲಿ ಶಿರೋವೇದನೆ.
ವೃಷಭ ಮನೆಯಲ್ಲಿ ಶಾಂತ ವಾತಾವರಣ ಕಾಪಾಡಿಕೊಳ್ಳುವುದು ನಿಮಗೆ ಬಿಟ್ಟ ವಿಚಾರ. ಕಾರ್ಯಗಳು ಚುರುಕಾಗಿ ಮನಸ್ಸಿಗೆ ತುಸು ನೆಮ್ಮದಿ ಬರುವುದು. ಮುಕ್ತ ಮಾತುಕತೆ ಮೂಲಕ ಕಾರ್ಮಿಕರಲ್ಲಿನ ಸಮಸ್ಯೆ ಬಗೆಹರಿಸಿಕೊಳ್ಳಿರಿ.
ಕಟಕ ದೇವತಾ ಕಾರ್ಯಗಳಿಗಾಗಿ ಪ್ರಯಾಣ ಮಾಡಬೇಕಾಗಲಿದೆ. ಕುಟುಂಬ ವರ್ಗದಲ್ಲಿ ಆರೋಗ್ಯ ಉತ್ತಮ. ಸಿವಿಲ್ ಇಂಜಿನಿಯರುಗಳಿಗೆ ಉತ್ತಮ ಅವಕಾಶಗಳು ಸಿಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ.
ಸಿಂಹ ಸ್ನೇಹಪರ ಸ್ವಭಾವದಿಂದ ವೈಯಕ್ತಿಕ ಸ್ಥಾನಮಾನಗಳು ಲಭಿಸುವುದು. ಅವಿರೋಧ ಆಯ್ಕೆಗೆ ಒಲವು ತೋರಿದ್ದರಿಂದ ನೀವು ಸುಲಭವಾಗಿ ಸ್ಥಾನ ಗಳಿಸುವಿರಿ. ಸಮೀಪವರ್ತಿಗಳ ದುರ್ಬುದ್ಧಿಯಿಂದ ವಾಹಿವಾಟುಗಳಲ್ಲಿ ವಂಚನೆ.
ತುಲಾ ನಿಮ್ಮ ಪ್ರಯತ್ನಗಳು ಫಲಕಾರಿಯಾಗಿ ಅನುಕೂಲ ಉಂಟಾಗುವುದು. ತಂದೆ ತಾಯಿಯವರ ಕೋರಿಕೆಯಂತೆ ಮನೆಯಲ್ಲಿ ದೇವತಾ ಕಾರ್ಯ ನಡೆಸುವಿರಿ. ಉದ್ಯೋಗದಲ್ಲಿ ಸಮತೋಲನತೆ ತಪ್ಪುವಂತೆ ಆಗಲಿದೆ.
ವೃಶ್ಚಿಕ ಆಧ್ಯಾತ್ಮಿಕ ವಿಚಾರಗಳ ಪುಸ್ತಕಗಳನ್ನು ಕೊಳ್ಳಲು ಧನ ವಿನಿಯೋಗ. ರಸ ಪದಾರ್ಥಗಳ ವ್ಯಾಪಾರಸ್ಥರಿಗೆ ಅಧಿಕ ಲಾಭ ಬರುವುದು. ಕೃಷಿಯ ಕೆಲಸಗಳು ಸಮರ್ಪಕವಾಗಿ ನಡೆದು ಮನಸ್ಸಿಗೆ ನೆಮ್ಮದಿ ಉಂಟಾಗುವುದು.
ಮಕರ ನಿಮ್ಮ ಸಮಸ್ಯೆಗಳನ್ನು ಸೌಹಾರ್ದಯುತ ಮತ್ತು ನ್ಯಾಯ ಸಮ್ಮತವಾಗಿ ಬಗೆಹರಿಸಿಕೊಳ್ಳುವಿರಿ. ಕಂಪ್ಯೂಟರ್ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕಾಣಬಹುದು. ನಿವೇಶನ ಮಾರುವ ಪರಿಸ್ಥಿತಿ ಎದುರಾದರೂ ಉತ್ತಮ ಲಾಭ.
ಕುಂಭ ಶ್ವಾಸಕೋಶಕ್ಕೆ ಸಂಬಂಧ ಪಟ್ಟ ಕಾಯಿಲೆಗಳ ಬಗ್ಗೆ ನಿಗಾ ಇರಲಿ. ಉದ್ಯೋಗದಲ್ಲಿ ಸ್ಥಾನ ಬದಲಾವಣೆಯಾಗಿ ಮನಸ್ಸಿಗೆ ಆಘಾತವಾಗಲಿದೆ. ಆದಾಯ ವೆಚ್ಚಗಳು ಸರಿ ಸಮಾನ. ದೂರ ಪ್ರಯಾಣ ಮಾಡಬೇಕಾಗಲಿದೆ.
ಪ್ರಜಾವಾಣಿ ಪಿಕ್ಸ್