ಮನೆಗಳ್ಳನ ಬಂಧನ; ಚಿನ್ನಾಭರಣ ವಶ

7

ಮನೆಗಳ್ಳನ ಬಂಧನ; ಚಿನ್ನಾಭರಣ ವಶ

Published:
Updated:

ವಿಜಯಪುರ: ನಗರದ ವಿವಿಧೆಡೆ ನಡೆದಿದ್ದ ಮನೆಗಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಕಳ್ಳನನ್ನು ಗಾಂಧಿಚೌಕ್‌ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಇಲ್ಲಿನ ಗಾಂಧಿ ನಗರದ ನಿವಾಸಿ ಮುಕೇಶ ವಾಘ್ಮೋರೆ (23) ಬಂಧಿತ ಆರೋಪಿ.

ಬಂಧಿತನಿಂದ ₹ 3.80 ಲಕ್ಷ ಮೌಲ್ಯದ 120 ಗ್ರಾಂ ಚಿನ್ನಾಭರಣ, 320 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್‌ ಅಮೃತ್ ನಿಕ್ಕಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !