ಮುಕ್ತ ವಿವಿ: ಪ್ರವೇಶಕ್ಕೆ ಅರ್ಜಿ ಆಹ್ವಾನ

ಗುರುವಾರ , ಜೂನ್ 27, 2019
30 °C

ಮುಕ್ತ ವಿವಿ: ಪ್ರವೇಶಕ್ಕೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2019-20ನೇ ಶೈಕ್ಷಣಿಕ ಸಾಲಿನ ವಿವಿಧ ಕೋರ್ಸ್‍ಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಜುಲೈ 25ರೊಳಗೆ ಅರ್ಜಿ ಸಲ್ಲಿಸಬೇಕು.

₹200 ದಂಡಶುಲ್ಕದೊಂದಿಗೆ ಆಗಸ್ಟ್‌ 21ರೊಳಗೆ, ₹ 400 ದಂಡಶುಲ್ಕದೊಂದಿಗೆ ಆಗಸ್ಟ್‌ 31ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆಸಕ್ತರು www.ksoumysore.karnataka.gov.in ಗೆ ಭೇಟಿ ಮಾಡಿ ಮಾಹಿತಿ ಪಡೆಯಬಹುದು.

ಬಿಪಿಎಲ್‌ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ 25ರಷ್ಟು ವಿನಾಯಿತಿ ನೀಡಲಾಗುವುದು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಪ್ರವೇಶಾತಿ ಶುಲ್ಕದಲ್ಲಿ ವಿನಾಯಿತಿ ಪಡೆಯಬಹುದು.

ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ, ನಂ-61, 5ನೇ ಮುಖ್ಯರಸ್ತೆ, 5ನೇ ಅಡ್ಡರಸ್ತೆ, ಚಾಮರಾಜಪೇಟೆ, ಬೆಂಗಳೂರು -18. (080-26603664, 9448668880) ಸಂಪರ್ಕಿಸಬಹುದು.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !