ಸಂತೇಬಾಚಹಳ್ಳಿ: ಹಳ್ಳಿಕಾರ್ ತಳಿ ಉಳಿಸುವ ನಿಟ್ಟಿನಲ್ಲಿ ರೈತರ ಪಾತ್ರ ಪ್ರಮುಖವಾಗಿದೆ. ಹಳ್ಳಿಕಾರ್ ತಳಿಯನ್ನು ಎಲ್ಲರೂ ಸಂರಕ್ಷಣೆ ಮಾಡಬೇಕು ಎಂದು ಶಾಸಕ ಎಚ್. ಟಿ ಮಂಜು ಹೇಳಿದರು.

ಸಂತೇಬಾಚಹಳ್ಳಿ ಹೋಬಳಿಯ ಅಘಲಯದಲ್ಲಿ ಶನಿವಾರ ರಾತ್ರಿ 2ನೇ ವರ್ಷದ ಅಂತರರಾಜ್ಯ ಮಟ್ಟದ ಹಳ್ಳಿಕಾರ್ ಜೋಡಿ ಎತ್ತಿನ ಗಾಡಿ ಓಟದ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ರೈತರು ಹಳ್ಳಿಕಾರ್ ಎತ್ತುಗಳನ್ನು ಸಾಕಲು ತುಂಬಾ ಕಷ್ಟ ಪಡುತ್ತಿದ್ದಾರೆ ಎಂದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮೋಹನ್, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಅಘಲಯ ಶ್ರೀಧರ್, ಸದ್ಭಾವನ ಸೇವಾ ಟ್ರಸ್ಟ್ ಅಧ್ಯಕ್ಷ ವಿಜಯ್ ಕುಮಾರ್, ನಾಗರಘಟ್ಟ ದಿಲೀಪ್, ಹೋಬಳಿ ರಾಜೇಶ್, ಲೋಕೇಶ್, ಲಕ್ಷ್ಮೀಶ, ನಂದೀಶ್, ಚಂದನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-40-1044719013

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.