ಬೀದರ್: ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಹಿಂಭಾಗದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಮೇ 25 ಮತ್ತು 26ರಂದು ಜಿಲ್ಲೆಯ ರೈತರಿಗೆ ಎರಡು ದಿನಗಳ ಕೋಳಿ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಹೆಸರನ್ನು ಮೊಬೈಲ್ ಸಂ. 9902561957 ನೋಂದಾಯಿಸಿಕೊಳ್ಳಬೇಕು. ತರಬೇತಿಗೆ ಹಾಜರಾಗುವ ಸಮಯದಲ್ಲಿ ಆಧಾರ ಕಾರ್ಡ್, ಇತ್ತೀಚಿನ ಎರಡು ಭಾವಚಿತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಆಗಮಿಸಬೇಕು.

ತರಬೇತಿಗೆ 40 ರೈತರಿಗೆ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಬೀದರ್ನ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-33-1313386227

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.