ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video| ಕೃಷಿ ಮೇಳ: ಬೆರಗು ಮೂಡಿಸುವ ಬೋಯರ್ ತಳಿಯ ಕುರಿ

Last Updated 4 ನವೆಂಬರ್ 2022, 15:58 IST
ಅಕ್ಷರ ಗಾತ್ರ

ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು ಹಮ್ಮಿಕೊಂಡಿರುವ ಕೃಷಿ ಮೇಳದಲ್ಲಿ ದೇಶಿ ಮತ್ತು ವಿದೇಶಿ ತಳಿಯ ಕುರಿಗಳು, ಟಗರುಗಳು ಗಮನ ಸೆಳೆಯುತ್ತಿವೆ. ಅದರಲ್ಲಿಯೂ, ಸ್ವಿಟ್ಜರ್ಲೆಂಡ್ ಸ್ಯಾನಿನ್‌ ತಳಿಯಿಂದ ಸಂಕರಣಗೊಂಡಿರುವ ದಕ್ಷಿಣ ಆಫ್ರಿಕಾದ ಬೋಯರ್‌ ತಳಿಯ ಕುರಿ ಎಲ್ಲರನ್ನೂ ಆಕರ್ಷಿಸುತ್ತಿದೆ. ಯಾವುದೇ ಕಾಯಿಲೆ ಬೀಳದೆ, ಹೆಚ್ಚು ತೂಗುವ ಈ ಕುರಿಗಳಿಗೆ ಬೇಡಿಕೆಯೂ ಹೆಚ್ಚಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ... 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT