ದಾವಣಗೆರೆ: ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಮೇ 20 ಮತ್ತು 21ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆ ಇರುವುದಿಲ್ಲ. ಮಾಹಿತಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787ಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-43-357529135

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.