ಹಾಸನ: ಪಶುಪಾಲನಾ ಇಲಾಖೆಯ ವತಿಯಿಂದ ರೈತರು, ರೈತ ಮಹಿಳೆಯರು ಹಾಗೂ ಆಸಕ್ತಿಯುಳ್ಳ ಎಲ್ಲರಿಗೂ ಪಶು ಪಾಲನಾ ಇಲಾಖೆಯ ಪಶುವೈದ್ಯಕೀಯ ತರಬೇತಿ ಕೇಂದ್ರದಿಂದ ಮೇ 18 ಮತ್ತು 19 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಣೆ, ಹಾಗೂ ಮೇ 20 ಮತ್ತು 21 ರಂದು ಆಧುನಿಕ ಕೋಳಿ ಸಾಕಾಣೆ ತರಬೇತಿ ಏರ್ಪಡಿಸಲಾಗಿದೆ.

ಭಾಗವಹಿಸುವ ಶಿಬಿರಾರ್ಥಿಗಳಿಗೆ ಯಾವುದೇ ಪ್ರಯಾಣ ಭತ್ಯೆ ಅಥವಾ ಸ್ಟೈಫಂಡ್ ನೀಡಲಾಗುವುದಿಲ್ಲ, ಆಸಕ್ತರು, ಆಧಾರ್ ಕಾರ್ಡ್, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದವರು ಜಾತಿ ಪ್ರಮಾಣಪತ್ರ, ಜೆರಾಕ್ಸ್ ಪ್ರತಿ, ಎರಡು ಭಾವಚಿತ್ರದೊಂದಿಗೆ ತರಬೇತಿ ಪ್ರಾರಂಭವಾಗುವ ದಿನಾಂಕದಂದು ಬೆಳಿಗ್ಗೆ 10.30 ರೊಳಗೆ ಪಶು ಪಾಲನಾ ಇಲಾಖೆಯ ಪಶುವೈದ್ಯಕೀಯ ತರಬೇತಿ ಕೇಂದ್ರದ ಉಪ ನಿರ್ದೇಶಕರ ಕಚೇರಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08172-235226, ಸಂಪರ್ಕಿಸಬಹುದಾಗಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-36-156453348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.